Connect with us

Dvg Suddi-Kannada News

ತರಕಾರಿ ಕಿಟ್ ವಿತರಿಸಿದ ಯುವ ಕಾಂಗ್ರೆಸ್ ಮುಖಂಡ ವಿನಯ್ ಜೋಗಪ್ಪ

ಪ್ರಮುಖ ಸುದ್ದಿ

ತರಕಾರಿ ಕಿಟ್ ವಿತರಿಸಿದ ಯುವ ಕಾಂಗ್ರೆಸ್ ಮುಖಂಡ ವಿನಯ್ ಜೋಗಪ್ಪ

ಡಿವಿಜಿ ಸುದ್ದಿ, ದಾವಣಗೆರೆ: ನಗರದ  ಹೊಂಡದ ಸರ್ಕಲ್  ಸುತ್ತಮುತ್ತಲಿನ ಪ್ರದೇಶದಲ್ಲಿ ಯುವ ಕಾಂಗ್ರೆಸ್ ಮುಖಂಡ ವಿನಯ್ ಜೋಗಪ್ಪನವರು ಬಡ ಕುಟುಂಬಗಳಿಗೆ ಒಂದು ಸಾವಿರ  ಕುಟುಂಬಗಳಿಗೆ ತರಕಾರಿ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕನಕ ಸೊಸೈಟಿಯ ಸಂಜಯ್, ಸ್ವರೂಪ್, ದೀಪಕ್ ಜೆ.ಬಿ, ರಾಘವೇಂದ್ರ ಅಡ್ವಕೇಟ್, ಮಹಾಂತೇಶ್ ಮುಂತಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top