ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕಣ ಸಂಖ್ಯೆ ಹೆಚ್ಚಾಗತ್ತಲೇ ಇತ್ತು. ಆದರೆ, ಇಂದು 7 ಮಂದಿ ಕೊರೊನಾ ಪಾಸಿವ್ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪಾಸಿವ್ ಪ್ರಕರಣ ಪತ್ತೆಯಾಗಿಲ್ಲ. ಆದರೆ, 7 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈಗಾಗಲೇ ಇಬ್ಬರು ಗುಣಮುಖರಾಗಿದ್ದು , ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 9 ಜನ ಕೊರೊನಾದಿಂದ ಗುಣಮುಖರಾದಂತಾಗಿದೆ. 4 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಪ್ರಸ್ತುತ 99 ಕೇಸ್ ಗಳು ಆಕ್ಟಿವ್ ಆಗಿವೆ.
Note:
Bulletin's format has been changed from today.
Mid day Bulletin 20/05/2020..@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice pic.twitter.com/gHQdjzdWAN
— Karnataka Health Department (@DHFWKA) May 20, 2020



