Connect with us

Dvg Suddi-Kannada News

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ

 ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ಇಂದು ಒಂದೇ ದಿನ 16 ಮಂದಿಗೆ  ತಗುಲಿದೆ.  ಈ ಮೂಲಕ  ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾದಿಂದ 26 ಮಂದಿ ಸಾವನ್ನಪ್ಪಿದ್ದು,  ಬೀದರ್ ಜಿಲ್ಲೆಯ ರೋಗಿ 590 ರಿಂದಲೇ 7 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಇನ್ನು ಬೆಂಗಳೂರಿನ 40 ವರ್ಷದ ಪುರುಷನಿಗೆ ಸೋಂಕು ಹೇಗೆ ಕಾಣಿಸಿಕೊಂಡಿದೆ.

ಬೆಳಗ್ಗೆ ಕಲಬುರಗಿಯಲ್ಲಿ 56 ವರ್ಷದ ಪುರುಷ ಸಾವನ್ನಪ್ಪಿರುವ ಬಗ್ಗೆ ಆರೋಗ್ಯ ಇಲಾಖೆ ತಿಳಿಸಿತ್ತು. ಸಂಜೆ ಬುಲೆಟಿನ್ ನಲ್ಲಿ ದಾವಣಗೆರೆಯ 48 ವರ್ಷದ ಮಹಿಳೆ (ರೋಗಿ 651)  ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಮೇ 1ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸೋಂಕು ಪತ್ತೆಯಾಗಿತ್ತು. ಇಂದು ಒಟ್ಟು 28 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top