Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆ; ಸೋಂಕಿತರ ಸಂಖ್ಯೆ 186ಕ್ಕೆ ಏರಿಕೆ

Home

ದಾವಣಗೆರೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆ; ಸೋಂಕಿತರ ಸಂಖ್ಯೆ 186ಕ್ಕೆ ಏರಿಕೆ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿಂದು 6 ಕೊರೊನಾ  ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಬಿಡುಗಡೆ ಹೊಂದಿದ್ದಾರೆ.

ಜಾಲಿನಗರ ಒಂದರಲ್ಲಿಯೇ 99 ಕೇಸ್

ಇಂದು ಪತ್ತೆಯಾದ ಆರು ಪ್ರಕಣಗಳಲ್ಲಿ 5 ಜಾಲಿನಗರಕ್ಕೆ ಸೇರಿದವರಾಗಿದ್ದಾರೆ. ಇನ್ನೊಂದು ಆನೆಕೊಂಡಕ್ಕೆ ಸೇರಿದವರಾಗಿದ್ದಾರೆ.  ಈ ಮೂಲಕ ಜಾಲಿನಗರದಲ್ಲಿ ಬರೋಬ್ಬರಿ 99 ಪಾಸಿಟಿವ್ ಕೇಸ್ ಪತ್ತೆಯಾದಂತಾಗಿದೆ.

  •   33 ವರ್ಷದ ಪುರುಷ ಕಂಟೈನ್‍ಮೆಂಟ್ ಝೋನ್‍ ಸಂಪರ್ಕ
  •   64 ವರ್ಷದ ವೃದ್ದ  ರೋಗಿ ಸಂಖ್ಯೆ 3862  ಸಂಪರ್ಕ
  •   36 ವರ್ಷದ ಮಹಿಳೆ  ರೋಗಿ ಸಂಖ್ಯೆ 2417  ಸಂಪರ್ಕ
  •  60 ವರ್ಷದ ಮಹಿಳೆ ರೋಗಿ ಸಂಖ್ಯೆ 2417 ಸಂಪರ್ಕ
  • 35 ವರ್ಷದ ಮಹಿಳೆ ರೋಗಿ ಸಂಖ್ಯ 1485  ಸಂಪರ್ಕ
  • 42 ವರ್ಷದ ಮಹಿಳೆ ರೋಗಿ ಸಂಖ್ಯೆ 1485  ಸಂಪರ್ಕ

ಇಂದು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ರೋಗಿ ಸಂಖ್ಯೆ 2415 ಮತ್ತು ರೋಗಿ ಸಂಖ್ಯೆ 2208 ಇವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಒಟ್ಟು ಈವರೆಗೆ 186 ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 149 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಒಟ್ಟು 31 ಸಕ್ರಿಯ ಪ್ರಕರಣಗಳಿದ್ದು 06 ಜನ  ಮೃತಪಟ್ಟಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top