Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 7 ಜನ ಸಾವು

ಆರೋಗ್ಯ

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 7 ಜನ ಸಾವು

ಡಿವಿಜಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿಂದು  271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಏಳು ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ಮೂಲಕ  ರಾಜ್ಯದಲ್ಲಿ 6,516 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 79 ಮಂದಿ ಮೃತಪಟ್ಟಿದ್ದಾರೆ. ಒಟ್ಟು  3,440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,995 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.  19 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬಳ್ಳಾರಿಯಲ್ಲಿ 97, ಬೆಂಗಳೂರು ನಗರದಲ್ಲಿ 36, ಉಡುಪಿಯಲ್ಲಿ 22, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 09, ಮೈಸೂರು 09, ತುಮಕೂರು 07, ಶಿವಮೊಗ್ಗ 06, ರಾಯಚೂರು 04, ಉತ್ತರ ಕನ್ನಡ 04, ಚಿತ್ರದುರ್ಗ 03, ರಾಮನಗರ 03, ಮಂಡ್ಯ 02, ಬೆಳಗಾವಿ 01 ಮತ್ತು ವಿಜಯಪುರ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

To Top