Connect with us

Dvg Suddi-Kannada News

ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿ: ದಾವಣಗೆರೆಯ ವೃದ್ಧ ನಿಧನ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿ: ದಾವಣಗೆರೆಯ ವೃದ್ಧ ನಿಧನ

ಡಿವಿಜಿ ಸುದ್ದಿ, ದಾವಣಗೆರೆ : ನಗರದ ಜಾಲಿನಗರ ನಿವಾಸಿ ಕೊರೊನಾ ಪಾಸಿಟಿವ್ ಹೊಂದಿದ್ದ 69 ವರ್ಷದ ವೃದ್ಧ ಸಾವನ್ನಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.

ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ ವೃದ್ಧ ನಗರದ ಜಿಲ್ಲಾಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ವೃದ್ಧನ ಕುಟುಂಬದ 5 ಮಂದಿಗೆ ಇಂದು ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.‌ಈ ಮೂಲಕ ದಾವಣಗೆರೆಯಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿಯಾದಂತಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top