Connect with us

Dvgsuddi Kannada | online news portal | Kannada news online

ದಾವಣಗೆರೆ: ಖಾಸಗಿ ಆಸ್ಪತ್ರೆ ಲ್ಯಾಬ್ ಎಡವಟ್ಟು; ತಾಯಿಗೆ ಕೊರೊನಾ ಪಾಸಿವ್ ಎಂದು ಬೇರ್ಪಡಿಸಿದ್ದ ಮಗು ಸಾವು..!

ದಾವಣಗೆರೆ

ದಾವಣಗೆರೆ: ಖಾಸಗಿ ಆಸ್ಪತ್ರೆ ಲ್ಯಾಬ್ ಎಡವಟ್ಟು; ತಾಯಿಗೆ ಕೊರೊನಾ ಪಾಸಿವ್ ಎಂದು ಬೇರ್ಪಡಿಸಿದ್ದ ಮಗು ಸಾವು..!

ಡಿವಿಜಿ ಸುದ್ದಿ, ದಾವಣಗೆರೆಖಾಸಗಿ ಆಸ್ಪತ್ರೆಯ ಕೊರೊನಾ ಟೆಸ್ಟಿಂಗ್ ಲ್ಯಾಬ್ ತಪ್ಪು ವರದಿ  ಹಿನ್ನೆಲೆಯಲ್ಲಿ ತಾಯಿಯಿಂದ ಪ್ರತ್ಯೇಕಿಸಿದ್ದ ನವಜಾತ ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ತಾಯಿಗೆ ಮೊದಲು ಪಾಸಿಟಿವ್ ಎಂದು ಖಾಸಗಿ ಆಸ್ಪತ್ರೆ ಲ್ಯಾಬ್ ವರದಿ‌ ನೀಡಿತ್ತು. ನಂತರದ ಪರೀಕ್ಷೆ ವೇಳೆ ನೆಗೆಟಿವ್ ಎಂದು ಬಂದಿದೆ. ಇದೀಗ ಖಾಸಗಿ ಆಸ್ಪತ್ರೆಯ ಎಡವಟ್ಟಿನಿಂದ ಶಿಶುವೊಂದು ಸಾವನ್ನಪ್ಪಿದೆ. ಜೂನ್ 18 ರಂದು ಕೋವಿಡ್ ಆಸ್ಪತ್ರೆಯಲ್ಲಿ ನರ್ಮಲ್ ಹೆರಿಗೆ ಆಗಿತ್ತು. ತಾಯಿಗೆ ಮೊದಲು ಪಾಸಿಟಿವ್ ಬಂದಿದ್ದರಿಂದ  ಮಗುವನ್ಮು ಐಸಿಯು ವಾರ್ಡ್ ನಲ್ಲಿ  ಪ್ರತ್ಯೇಕ ಇರಿಸಲಾಗಿತ್ತು.

ಮಗು ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದ್ದು,  ಖಾಸಗಿ ಆಸ್ಪತ್ರೆಯ ಲ್ಯಾಬ್‌ನ ತಪ್ಪು  ವರದಿಯಿಂದ ತಾಯಿ ಮಗುವನ್ನು ಪ್ರತ್ಯೇಕವಾಗಿ ಇರಿಸಿದ್ದರು. ಇದರಿಂದಲೇ ಮಗು ಸಾವನ್ನಪ್ಪಿದೆ ಎಂದು  ಕುಟುಂಬದವರು ಆರೋಪ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top