ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಸ್ಥೆ ಇವರ ಸಂಯುಕ್ತಾಶಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಸಂಚಾರಿ ಜಾಗೃತಿ ಜಾಥಾಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಚಾಲನೆ ನೀಡಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ ರಾಮಚಂದ್ರಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಇವರು ದೀಪ ಜಗದೀಶ್ ಉಪಸ್ಥಿತರುದ್ದರು.



