Connect with us

Dvg Suddi-Kannada News

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ದಾವಣಗೆರೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಡಿವಿಜಿ ಸುದ್ದಿ, ದಾವಣಗೆರೆ: ಡಾ.ಬಿ.ಆರ್.ಅಂಬೇಡ್ಕರ್‍ರವರ 63ನೇ ಪರಿನಿರ್ವಾಣ ದಿನಾಚರಣೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪುಷ್ಪ ಅರ್ಪಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ.ಜಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶಿವಾನಂದ ಕುಂಬಾರ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಸಫಾರೆ ಶ್ರೀನಿವಾಸ  ಹಾಜರಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top