Connect with us

Dvg Suddi-Kannada News

ಸೋಮವಾರ  ಜನಸ್ಪಂದನ ಸಭೆ

ದಾವಣಗೆರೆ

ಸೋಮವಾರ  ಜನಸ್ಪಂದನ ಸಭೆ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಡಿ.23 ರಂದು ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನದ (ಕೊಠಡಿ ಸಂಖ್ಯೆ-8) ದಲ್ಲಿ ‘ಜನಸ್ಪಂದನ ಕಾರ್ಯಕ್ರಮ’ ನಡೆಯಲಿದೆ. ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಪ್ರಕಟಣೆ ತಿಳಿಸಿದೆ.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top