ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆ ನಗರದ ಎಪಿಎಂಸಿ ಮಾರುಕಟ್ಟೆಯ ಸ್ವಚ್ಛತಾ ಪೌರಕಾರ್ಮಿಕ ಸಂಘದ ವತಿಯಿಂದ ಪೌರ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಒಂದು ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಲ್. ಎಂ.ಹನುಮಂತಪ್ಪ, ಉಪಾಧ್ಯಕ್ಷ ಕೆ.ಸಿ.ಮಂಜುನಾಥ್, ಕಾರ್ಯದರ್ಶಿ ಎಲ್.ಎಂ.ದೇವೇಂದ್ರಪ್ಪ, ಮಲ್ಲಿಕಾರ್ಜುನಪ್ಪ, ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ಸಿನ ಉಪಾಧ್ಯಕ್ಷ ಎಲ್.ಹೆಚ್. ಸಾಗರ್ ಉಪಸ್ಥಿತರಿದ್ದರು.



