Connect with us

Dvg Suddi-Kannada News

ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಿಸಿದ ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಿಸಿದ ಶಾಮನೂರು ಶಿವಶಂಕರಪ್ಪ

ಡಿವಿಜಿ ಸುದ್ದಿ, ದಾವಣಗೆರೆ: ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ವತಿಯಿಂದ  ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಂಗವಿಕಲರ ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್ ಹಾಗೂ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್ ಉಪಸ್ಥಿತರಿದ್ದರು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ ತಿಳಿಸಿದರು.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top