Connect with us

Dvg Suddi-Kannada News

ನಿರ್ಗತಿಕರಿಗೆ ಆಹಾರ ವಿತರಿಸಿದ ಸಾಧನಾ ಅಭಿವೃದ್ಧಿ ಚಾರಿಟೆಬಲ್ ಟ್ರಸ್ಟ್

ಪ್ರಮುಖ ಸುದ್ದಿ

ನಿರ್ಗತಿಕರಿಗೆ ಆಹಾರ ವಿತರಿಸಿದ ಸಾಧನಾ ಅಭಿವೃದ್ಧಿ ಚಾರಿಟೆಬಲ್ ಟ್ರಸ್ಟ್

ಡಿವಿಜಿ ಸುದ್ದಿ, ದಾವಣಗೆರೆ: ಇಡೀ ದೇಶದಾದ್ಯಂತ ಕೊರೊನಾ ಭೀತಿ ಹಿನ್ನೆಲೆ ಲಾಕ್ ಡೌನ್ ಆಗಿದೆ. ಲಾಕ್ ಡೌನ್ ನಿಂದ ನಿರ್ಗತಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ನಿರ್ಗತಿಕರಿಗೆ ಊಟ ಒದಗಿಸುವ ಕಾರ್ಯವನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಸಾಧನ ಅಭಿವೃದ್ಧಿ ಚಾರಿಟಬಲ್ ಟ್ರಸ್ಟ್ ಮಾಡಿದೆ.

ಟ್ರಸ್ಟ್‌ ನ ಡಾ. ಪುಷ್ಬಲತಾ ಪವಿತ್ರರಾಜ್ ಅವರು ಸಮಾಜ ಸೇವಕರೊಂದಿಗೆ ಸೇರಿಕೊಂಡು ಜಿಲ್ಲೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ನಿರ್ಗತಿಕರಿಗೆ ಬ್ರೇಡ್, ಉಪಹಾರ, ನೀರು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಗುರು, ಚಂದ್ರ ಪ್ರಭಾ, ಶರೀಫ್ ಇದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top