Connect with us

Dvg Suddi-Kannada News

ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ಜಾಥಾ

ದಾವಣಗೆರೆ

ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ಜಾಥಾ

ಡಿವಿಜಿ ಸುದ್ದಿ, ದಾವಣಗೆರೆ: ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ, ದಾವಣಗೆರೆ ಇವರ ವತಿಯಿಂದ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಇಂದು ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ.ಹೆಚ್.ಎಸ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಜಯಪ್ರಕಾಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ.ಎ.ಎಂ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ.ಎನ್.ಬಾರ್ಕಿ, ಆರೋಗ್ಯ ನಿರೀಕ್ಷಕರಾದ ಕುಪ್ಪಸ್ತ.ಹೆಚ್.ಎಸ್, ಚಿಗಟೇರಿ ಆಸ್ಪತ್ರೆ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top