ಡಿವಿಜಿ ಸುದ್ದಿ, ಹೊನ್ನಾಳಿ: ತಾಲ್ಲೂಕಿನ ರಾಂಪುರ ಮಠದ ಸ್ವಾಮೀಜಿ ಕೊರೊನಾ ಸೋಂಕಿನಿಂದ ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ದಿನಗಳಿಂದ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಜು. 11 ರಂದು ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆ ದಾಖಲಾಗಿದ್ದರು. ಅವರಿಗೆ 54 ವರ್ಷದ ವಯಸ್ಸಾಗಿತ್ತು. ಜು. 11ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.



