Connect with us

Dvgsuddi Kannada | online news portal | Kannada news online

ಜಗಳೂರು: ಕೃಷಿ ಹೊಂಡ, ಪ್ಯಾಕ್ ಹೌಸ್ , ಸಂಸ್ಕಾರಣ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಜಗಳೂರು

ಜಗಳೂರು: ಕೃಷಿ ಹೊಂಡ, ಪ್ಯಾಕ್ ಹೌಸ್ , ಸಂಸ್ಕಾರಣ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಜಗಳೂರು: 2020-21 ನೇ ಸಾಲಿನಲ್ಲಿ ಹಿರಿಯ ಸಹಾಯಕ ತೋಟಗಾರಿಕೆ  ಕಚೇರಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿ ಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ಘಟಕ, ಸಂಸ್ಕರಣಾ ಘಟಕಗಳನ್ನು ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಈ ಯೋಜನೆಯ ಸೌಲಭ್ಯ ಪಡೆಯಲು ತೋಟಗಾರಿಕೆ ಇಲಾಖೆ ಜಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳಾದ ಅನಂತ್ ಕುಮಾರ್ ಕೆ.ಪಿ (ರೈ.ಸಂ. ಕೇಂದ್ರ ಕಸಬಾ) ಮೋ ಸಂ : 9900796617, ಪ್ರಸನ್ನ ಕುಮಾರ್ ಜಿ.ಎಚ್ (ರೈ.ಸಂ ಕೇಂದ್ರ ಬಿಳಿಚೋಡು) ಮೊ ಸಂ: 7625078047, ಶಿವಣ್ಣ. ಜೆ (ರೈ.ಸಂ ಕೇಂದ್ರ ಸೊಕ್ಕೆ) ಮೋ ಸಂ: 6362315280 ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top