ಡಿವಿಜಿ ಸುದ್ದಿ, ದಾವಣಗೆರೆ: ಪೂಜಾ ಹೋಟೆಲ್ ಹಿಂಭಾಗದಲ್ಲಿ ವಾಸ್ತವ್ಯ ಹೂಡಿರುವ ಬೆಳಗಾವಿ, ಬಿಜಾಪುರದಿಂದ ವಲಸೆ ಬಂದಿರುವ ಕೂಲಿಕಾರ್ಮಿಕರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಅಗತ್ಯ ವಸ್ತುಗಳ ಕಿಟ್ ಮತ್ತು ಹಣ್ಣುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರು ಆದ ಡಿ, ಬಸವರಾಜ್ , ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ಆಶಾ ಉಮೇಶ್, ಇಟ್ಟಿಗುಡಿ ಮಂಜುನಾಥ್, ಗಡಿ ಗುಡಾಳ್ ಮಂಜುನಾಥ್, ಕೆ. ಚಮನ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಬಸಾಪುರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



