Connect with us

Dvgsuddi Kannada | online news portal | Kannada news online

ವಿಡಿಯೋ: ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಹರಪನಹಳ್ಳಿ

ವಿಡಿಯೋ: ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.  ಬೆಳೆಗ್ಗೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ  ಹೊರಟ ಮೆರವಣಿಗೆ  ಗ್ರಾಮದ ಪ್ರಮುಖ ಬೀದಿಯಲ್ಲಿ ನಡೆಯಿತು. ಮೆರವಣಿಗೆಗೆ ಡೊಳ್ಳು ವಾದ್ಯದ ಮೂಲಕ ಸಂಭ್ರಮ ಕಳೆಗಟ್ಟಿತ್ತು.

ವೀರಶೈವ ಪಂಚಮಸಾಲಿ ಸಮಾಜದ ಜಿಲ್ಲಾ ಪಂಚಾಯತ್ ಸದಸ್ಯ ರಶ್ಮಿರಾಜಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆಂಚನಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವಿನಿ ಚಂದ್ರಪ್ಪ, ಹಾಗೂ ಸರ್ವ ಗ್ರಾಮ ಪಂಚಾಯಿತಿ ಸದಸ್ಯರು, ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top