Connect with us

Dvg Suddi-Kannada News

ದಾವಣಗೆರೆ ಮಹಾನಗರ ಪಾಲಿಕೆ ಮೆಗಾ ಫೈಟ್

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಮೆಗಾ ಫೈಟ್

ಡಿವಿಜಿ ಸುದ್ದಿ, ದಾವಣಗೆರೆ:  ನಾಳೆ ನಡೆಯಲಿರುವ ದಾವಣಗೆರೆ ಮಹಾನಗರ ಪಾಲಿಕೆ‌ ಚುನಾವಣೆ ಮೂರು ಪಕ್ಷಗಳಿಗೂ ಅಗ್ನಿ ಪರೀಕ್ಷೆಯಾಗಿದೆ. ಮೂರು ಪಕ್ಷದ ಅಭ್ಯರ್ಥಿಗಳು ಗಳು ಮತದಾರರನ್ನು ಮನವೊಲಿಸಲು ಅಂತಿಮ ಕಸರತ್ತಿನಲ್ಲಿ ತೊಡಗಿದ್ದಾರೆ.

ಕಣದಲ್ಲಿ ಕಾಂಗ್ರೆಸ್ 44, ಬಿಜೆಪಿ45,  ಜೆಡಿಎಸ್ 25, ಸಿಪಿಐ 06, ಸೇರಿದಂತೆ  ಪಕ್ಷೇತರರು ಸೇರಿ ಒಟ್ಟು 208 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈಗಾಗಲೇ ಬಹಿರಂಗ ಪ್ರಚಾರ ಮುಗಿಸಿರುವ ಅಭ್ಯರ್ಥಿಗಳ  ಕೊನೆ ಕ್ಷಣದಲ್ಲಿ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಮತದಾರರನ್ನು ಮನವೊಲಿಸಿಲು ಇನ್ನಿಲ್ಲದ ಪ್ರಯತ್ನ ನಡೆಸಿರುವ ಅಭ್ಯರ್ಥಿಗಳು, ತೆರೆಮರೆಯಲ್ಲಿ ಮತದಾರನ್ನು ಮನವೊಲಿಸುತ್ತಿದ್ದಾರೆ.

ಕಳೆದ ಬಾರಿ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ , ಈ ಬಾರಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ತವಕದಲಿದೆ. ಕಳೆದ ಬಾರಿ ಕೇವಲ 1 ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಬಿಜೆಪಿ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ. ಇನ್ನು ಜೆಡಿಎಸ್ ಕೂಡ ಈ ಬಾರಿ ಖಾತೆ  ತೆರೆಯುವ ಉತ್ಸಾಹದಲ್ಲಿದೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top