Connect with us

Dvg Suddi-Kannada News

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಶಾಮನೂರು ಶಿವಶಂಕರಪ್ಪ

ದಾವಣಗೆರೆ

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಶಾಮನೂರು ಶಿವಶಂಕರಪ್ಪ

ಡಿವಿಜಿ ಸುದ್ದಿ, ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಗೆ ತೆರೆ ಬಿದ್ದಿದೆ. ಇನ್ನೇನಿದ್ದರೂ, ಸೋಲು-ಗೆಲುವಿನ ಲೆಕ್ಕಾಚಾರ. ಚುನಾವಣೆ ಫಲಿತಾಂಶದ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು ಗೊತ್ತಾ..?

38ನೇ ವಾರ್ಡ್ ನಲ್ಲಿ ಮತಚಲಾಯಿಸಿದ ಶಾಸಕ ಶಾಮನೂರು ಶಿವಶಂಕರಪ್ಪ, ಮತಗಟ್ಟೆ ಸಂಖ್ಯೆ 318  ರಲ್ಲಿ ಮತಚಲಾಯಿಸಿದರು. ಮತದಾನ ನಂತರ ಮಾತನಾಡಿದ ಅವರು, ಈ ಬಾರಿಯೂ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಈಗ ಹೆಚ್ಚಾಗಿ ಏನು ಹೇಳುವುದಿಲ್ಲ. ಇನ್ನೆರಡು ದಿನ ಬಿಟ್ಟು ನೋಡಲಿ ಯಾರು ಗೆಲ್ತಾರೆ, ಯಾರು ಸೋಲ್ತಾರೆ ಅಂದ್ರು.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top