Connect with us

Dvg Suddi-Kannada News

ದಾವಣಗೆರೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮೇಯರ್ ಅಜಯ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ನಡೆಯಿತು.

ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರು

  1. ಎಸ್.ಟಿ. ವೀರೇಶ್ – ಪಟ್ಟಣ ಯೋಜನೆ  ಮತ್ತು ಸುಧಾರಣೆ ಸ್ಥಾಯಿ ಸಮಿತಿ
  2. ಪ್ರಸನ್ನ ಕುಮಾರ್. ಕೆ- ಹಣಕಾಸು, ತೆರಿಗೆ ಮತ್ತು ಅಪೀಲು ಸ್ಥಾಯಿ ಸಮಿತಿ  
  3. ಆರ್. ಜಯಮ್ಮ- ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ
  4. ಗೌರಮ್ಮಗಿರೀಶ್ – ಲೆಕ್ಕಪತ್ರ ಸ್ಥಾಯಿ ಸಮಿತಿ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇಯರ್ ಅಜಯ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು , ಉಪ ಮೇಯರ್ ಆಗಿ ಸೌಮ್ಯ ನರೇಂದ್ರ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top