Connect with us

Dvg Suddi-Kannada News

ಜಿಲ್ಲಾ ಉಸ್ತುವಾರಿ ಸಚಿವರಿಂದ ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದನೆ

ಪ್ರಮುಖ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದನೆ

ಡಿವಿಜಿ ಸುದ್ದಿ, ದಾವಣಗೆರೆ: ಕೊವಿಡ್-19 ವೈರಸ್ ನಿಯಂತ್ರಣ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು  ಇಂದು ಮಹಾನಗರಪಾಲಿಕೆಗೆ ಭೇಟಿ ನೀಡಿ ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಮೇಯರ್ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇನ್ನಿತರರು ಇದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top