Connect with us

Dvg Suddi-Kannada News

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಆಸ್ಪತ್ರೆಗೆ ಭೇಟಿ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಆಸ್ಪತ್ರೆಗೆ ಭೇಟಿ

ಡಿವಿಜಿ ಸುದ್ದಿ, ದಾವಣಗೆರೆ:

ಕೊವಿಡ್-19 ವೈರಸ್ ನಿಯಂತ್ರಣ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು  ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ  ಸಿ.ಜಿ.ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ಫ್ಲೂ ಕಾರ್ನರ್‍ರನ್ನು ಹಾಗೂ ಕೋವಿಡ್ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಂ.ಪಿ.ರೇಣುಕಾಚಾರ್ಯ, ಪ್ರೊ.ಲಿಂಗಣ್ಣ, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇನ್ನಿತರರು ಇದ್ದರು.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top