ಡಿವಿಜಿ ಸುದ್ದಿ, ದಾವಣಗೆರೆ: ಸಂಸದ ರಾಹುಲ್ ಗಾಂಧಿ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹುಟ್ಟು ಹಬ್ಬದ ಹಿನ್ನೆಲೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಡವರಿಗೆ ಆಹಾರ ಕಿಟ್ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷ ಹರೀಶ್ ಕೆಂಗನಹಳ್ಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್.ಎಚ್, ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರರು ಮೈನುದ್ದೀನ್ ಜೆಜೆ , ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿಗಳಾದ ಹರೀಶ್ ಕೆಎಲ್ , ಮಹಮ್ಮದ್ ಜಾಫರ್ , ಯುವ ಕಾಂಗ್ರೆಸ್ಸಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹಮ್ಮದ್ ಸಾಧಿಕ್ , ಜಿಲ್ಲಾ ಉಪಾಧ್ಯಕ್ಷ ದಯಾನಂದ್ ಹಂಚಿನಮನೆ, ಉತ್ತರ ವಲಯ ಉಪಾಧ್ಯಕ್ಷ ವಿನಯ್ ಕಾಡಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣದ ರಘು ದೊಡ್ಡಮನಿ, ಬಾತಿ ಶಿವಕುಮಾರ್ , ಕಿಸಾನ್ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಜಾವೀದ್ , ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಕಾರ್ಯದರ್ಶಿ ಈಶ್ವರ್ ಬಿಎಂ, ಜಿಲ್ಲಾ ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿ ಹಾಲೇಶ್ ಬಿ , ಸೋನಿಯಾ ಗಾಂಧಿ ಬ್ರಿಗೇಡ್ ಜಿಲ್ಲಾಧ್ಯಕ್ಷ ಜಾಕೀರ್ ಉಪಸ್ಥಿತರಿದ್ದರು.



