Connect with us

Dvg Suddi-Kannada News

ಎಂಎಸ್ ಬಿ ಕಾಲೇಜ್ ನಲ್ಲಿ ಮತದಾರರ ಮಿಂಚಿನ ನೋಂದಣಿ

ದಾವಣಗೆರೆ

ಎಂಎಸ್ ಬಿ ಕಾಲೇಜ್ ನಲ್ಲಿ ಮತದಾರರ ಮಿಂಚಿನ ನೋಂದಣಿ

ಡಿವಿಜಿ ಸುದ್ದಿ, ದಾವಣಗೆರೆ:  ಮಾಗನೂರು ಸರ್ವಮಂಗಳಮ್ಮ ಬಸಪ್ಪ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮತದಾರರ ಮಿಂಚಿನ ನೋಂದಣಿ ಹಾಗೂ ಮತದಾರರ ಜಾಗೃತಿ ಅಭಿಯಾನವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಕೆ ಹನುಮಂತಪ್ಪ  ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾ  ಅಧಿಕಾರಿ ಡಾ.ಪರಮೇಶ್.ಎಸ್ ,  ಟಿ. ಆರ್. ರಂಗಸ್ವಾಮಿ, ಉಪನ್ಯಾಸಕ  ಡಾ.ರಾಘವೇಂದ್ರ.ಆರ್,  ಉಷಾ  ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top