Connect with us

Dvg Suddi-Kannada News

ಪಾಸ್ ಗಾಗಿ ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತ ಉತ್ತರ ಭಾರತೀಯರು

ಪ್ರಮುಖ ಸುದ್ದಿ

ಪಾಸ್ ಗಾಗಿ ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತ ಉತ್ತರ ಭಾರತೀಯರು

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಉತ್ತರ ಭಾರತದ ಕಾರ್ಮಿಕರು, ಉದ್ಯೋಗಿಗಳು, ವಿದ್ಯಾರ್ಥಿಗಳು ದಾವಣಗೆರೆ ಮಹಾನಗರ ಪಾಲಿಕೆ ಮುಂದೆ ಬೆಳಗ್ಗೆಯಿಂದಲೇ ಕ್ಯೂ ನಲ್ಲಿ ನಿಂತಿದ್ದಾರೆ.

ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ದೆಹಲಿ ಕಡೆಗೆ ತೆರಳಲು ಬೆಳಿಗ್ಗೆ 6 ಗಂಟೆಯಿಂದ ಕಾಯುತ್ತಿದ್ದಾರೆ. ಅಂತರ್ ಜಿಲ್ಲಾ, ರಾಜ್ಯಗಳಿಗೆ ತೆರಳಲು ಮಹಾನಗರ ಪಾಲಿಕೆಯಿಂದ  ಪಾಸ್ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೆಲೆಸಿರುವ ಹೊರ ರಾಜ್ಯದವರು ಪಾಸ್ ಗಾಗಿ ಕಾಯುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top