Connect with us

Dvgsuddi Kannada | online news portal | Kannada news online

ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪಿಜೆ ಫೀಡರ್‍ನಲ್ಲಿ ಮಾ.10 ರಂದು  ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಲತಾ ನರ್ಸಿಂಗ್ ಹೋಂ, ರಾಂ ಅಂಡ್ ಕೋ ಸರ್ಕಲ್, ವಿಶ್ವಾಸ್ ಅಪಾರ್ಟೆಮೆಂಟ್ಸ್, ಹೊಸ ಪೊಲೀಸ್ ಕ್ವಾಟ್ರಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top