Connect with us

Dvg Suddi-Kannada News

ನಾಳೆ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ:  ಎಲೆಬೇತೂರು ಶಾಖಾ ವ್ಯಾಪ್ತಿಯಲ್ಲಿ  ತುರ್ತು ಕಾಮಗಾರಿ ಇರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿತ್ತನಹಳ್ಳಿ,  ದೇವರಹಟ್ಟಿ,  ಅಮೃತನಗರ ಮಾರ್ಗಗಳ ದೊಡ್ಡ ಬೂದಿಹಾಳ್, ಚಿಕ್ಕ ಬೂದಿಹಾಳ್, ದೇವರಹಟ್ಟಿ, ಬಿ. ಕಲ್ಪನಹಳ್ಳಿ, ಬಿ.ಚಿತ್ತನಹಳ್ಳಿ, ಮತ್ತು ಅಮೃತನಗರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ನಾಳೆ  ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top