ಡಿವಿಜಿ ಸುದ್ದಿ, ದಾವಣಗೆರೆ: ಸರಸ್ವತಿ ನಗರ ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ.06 ರಂದು ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸರಸ್ವತಿ ಫೀಡರ್‍ನ ವ್ಯಾಪ್ತಿಯ ಭೂಮಿಕ ನಗರ , ಶೇಖರಪ್ಪ ಗೋಡೌನ್, ಎಸ್.ಎಸ್. ಹೈಟೆಕ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



