Connect with us

Dvgsuddi Kannada | online news portal | Kannada news online

ವಿದ್ಯುತ್ ವ್ಯತ್ಯಯ

ದಾವಣಗೆರೆ

ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ಸರಸ್ವತಿ ನಗರ  ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ.06 ರಂದು ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸರಸ್ವತಿ ಫೀಡರ್‍ನ ವ್ಯಾಪ್ತಿಯ ಭೂಮಿಕ ನಗರ , ಶೇಖರಪ್ಪ ಗೋಡೌನ್, ಎಸ್.ಎಸ್. ಹೈಟೆಕ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top