Connect with us

Dvgsuddi Kannada | online news portal | Kannada news online

ನಾಳೆ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ:   ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಎಸ್.ಎಸ್. ಹೈಟೆಕ್‍ಫೀಡರ್‍ನಲ್ಲಿ  ತುರ್ತುಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ (ಫೆ.13) ವಿದ್ಯುತ್ ವ್ಯತ್ಯಯವಾಗಲಿದೆ.

ಎಸ್.ಎಸ್. ಹೈಟೆಕ್‍ಫೀಡರ್ ನ  ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್ ಬುದ್ದ, ಬಸವ, ಭೀಮ ನಗರ ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
*

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top