Connect with us

Dvg Suddi-Kannada News

ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ದಾವಣಗೆರೆ

ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಡಿವಿಜಿ ಸುದ್ದಿ, ದಾವಣಗೆರೆ: ಜೆಎನ್ ಯು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಜಯದೇವ ಸರ್ಕಲ್ ಬಳಿ ಎನ್ಎಸ್ ಯುಐ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕು  ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷ ಅಲಿ ರಹಮತ್ ಪೈಲ್ವಾನ್ , ಉಪಾಧ್ಯಕ್ಷ ನೂರ್ ಮಹ್ಮದ್ ,ಗಿರಿಧರ್, ವಯಾಜ್, ಸಾಗರ್ ಸೇರಿದಂತೆ ಎಂಎಸ್ ಬಿ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top