Connect with us

Dvg Suddi-Kannada News

ಶಾಮನೂರು ಫಾರ್ಮಾದಿಂದ ಜಿಲ್ಲಾಡಳಿತಕ್ಕೆ ಸ್ಯಾನಿಟೈಸರ್

ಪ್ರಮುಖ ಸುದ್ದಿ

ಶಾಮನೂರು ಫಾರ್ಮಾದಿಂದ ಜಿಲ್ಲಾಡಳಿತಕ್ಕೆ ಸ್ಯಾನಿಟೈಸರ್

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಶಾಮನೂರು ಫಾರ್ಮಾ ವತಿಯಿಂದ ಇಂದು ಜಿಲ್ಲಾಡಳಿತ ಕಚೇರಿಯಲ್ಲಿ 200 ಲೀಟರ್ ಹ್ಯಾಂಡ್ ಸ್ಯಾನಿಟೈಸರ್‍ನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು. ಈ ವೇಳೆ ಎಸ್.ಎಸ್.ಬಕ್ಕೇಶ್, ಆದಿತ್ಯ ಬಕ್ಕೇಶ್, ಆಶಿಶ್ ಬಕ್ಕೇಶ್, ಅಬಕಾರಿ ಉಪ ಆಯುಕ್ತ ನಾಗರಾಜಪ್ಪ ಇದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top