Connect with us

Dvgsuddi Kannada | online news portal | Kannada news online

ದಾವಣಗೆರೆ: SSLC ವಿದ್ಯಾರ್ಥಿಗಳ ಗೊಂದಲ ಪರಿಹಾರಕ್ಕೆ ಸಹಾಯವಾಣಿ

Home

ದಾವಣಗೆರೆ: SSLC ವಿದ್ಯಾರ್ಥಿಗಳ ಗೊಂದಲ ಪರಿಹಾರಕ್ಕೆ ಸಹಾಯವಾಣಿ

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸರ್ಕಾರ ಜೂ 25 ರಿಂದ ಜುಲೈ 4 ರವರೆಗೆ ನಡೆಸಲು ತಿರ್ಮಾನಿಸಿದೆ.

ಈ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಗೊಂದಲ, ಆತಂಕ ಇರುವುದರಿಂದ ಎಲ್ಲಾ ಆತಂಕ ಗೊಂದಲಗಳನ್ನು ನಿವಾರಿಸಿಕೊಳ್ಳಲು ಕಚೇರಿ ಹಂತದಲ್ಲಿ ಸಹಾಯವಾಣಿ ತೆರೆಯಲಾಗಿದೆ.ಈ ಸಹಾಯವಾಣಿಯು ಜೂ.4 ರಿಂದ ಪರೀಕ್ಷೆ ಪ್ರಾರಂಭವಾಗುವವರೆಗೆ ಕಾರ್ಯನಿರ್ವಹಿಸುತ್ತದೆ.

ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಉಪನಿರ್ದೇಶಕರ ಕಚೇರಿ ಸಂಖ್ಯೆ; 08192-23107 ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಖ್ಯೆ; 08192-242572 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪೋಷಕರು ಹಾಗೂ ವಿದ್ಯಾರ್ಥಿಗಳು ತಮ್ಮೆಲ್ಲಾ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top