ಡಿವಿಜಿ ಸುದ್ದಿ, ದಾವಣಗೆರೆ: ಉಪ ಮುಖ್ಯಮಂತ್ರಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ನಾಳೆ (ಮೇ 27) ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು.
ಮಧ್ಯಾಹ್ನ 03 ಗಂಟೆಗೆ ದಾವಣಗೆರೆಯಿಂದ ರಸ್ತೆ ಮೂಲಕ ಹೊರಟು ರಾತ್ರಿ 07 ಗಂಟೆಗೆ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.



