Connect with us

Dvg Suddi-Kannada News

ಇಂಜಿನಿಯರಿಂಗ್ ಕೋರ್ಸ್  ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ

ಇಂಜಿನಿಯರಿಂಗ್ ಕೋರ್ಸ್  ಪ್ರವೇಶಾತಿಗೆ ಅರ್ಜಿ ಆಹ್ವಾನ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಟೆಕ್, ಎಂ.ಬಿ.ಎ, ಎಂ.ಸಿ.ಎ ಕೋರ್ಸ್ ಗಳಲ್ಲಿ ಕೆ.ಇ.ಎ ಮೂಲಕ  ಖಾಲಿ ಉಳಿದಿರುವ ಸೀಟುಗಳ ಭರ್ತಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಅ.15 ರೊಳಗೆ ಸಂಜೆ 5 ಗಂಟೆಯೊಳಗೆ  ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜ್, ಹದಡಿ ರಸ್ತೆ, ದಾವಣಗೆರೆ ಇವರಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಮೂಲ ಅಂಕಪಟ್ಟಿ, ಪ್ರವೇಶ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ:  ಕಾಲೇಜಿನ ವೆಬ್‍ಸೈಟ್ www.ubdtce.org ಭೇಟಿ ನೀಡಿ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top