Connect with us

Dvg Suddi-Kannada News

ದಾವಣಗೆರೆ: ಬಡವರಿಗೆ ಆಹಾರ ಕಿಟ್ ವಿತರಿಸಿದ ಉದ್ಯಮಿ ಉದಯ ಶಿವಕುಮಾರ್

ಪ್ರಮುಖ ಸುದ್ದಿ

ದಾವಣಗೆರೆ: ಬಡವರಿಗೆ ಆಹಾರ ಕಿಟ್ ವಿತರಿಸಿದ ಉದ್ಯಮಿ ಉದಯ ಶಿವಕುಮಾರ್

ಡಿವಿಜಿ ಸುದ್ದಿ, ದಾವಣಗೆರೆ:

ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಉದ್ಯಮಿ ಉದಯ ಶಿವಕುಮಾರ್ ಅವರು ಆಹಾರ ಕಿಟ್ ನೆರವು ನೀಡಿದರು.

ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಲಾಯಿತು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಆಹಾರ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ  ದಾನಿಗಳಾದ ಉದಯ ಶಿವಕುಮಾರ್, ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಮಾಜಿ ದೂಡಾ ಅಧ್ಯಕ್ಷರಾಗಿದ್ದ ಯಶವಂತರಾವ್ ಜಾಧವ್ ಉಪಸ್ಥಿತರಿದ್ದರು.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top