Connect with us

Dvg Suddi-Kannada News

ನಾಳೆ `ಐ ಲವ್ ಡಿವಿಜಿ ಲೋಗೋ’ ಉದ್ಘಾಟನೆ

ದಾವಣಗೆರೆ

ನಾಳೆ `ಐ ಲವ್ ಡಿವಿಜಿ ಲೋಗೋ’ ಉದ್ಘಾಟನೆ

ಡಿವಿಜಿ ಸುದ್ದಿ, ದಾವಣಗೆರೆ:  ಹದಡಿ ರಸ್ತೆಯಲ್ಲಿರುವ ಉದಯ್ ಸೂಪರ್ ಬಜಾರ್ ಆವರಣದಲ್ಲಿ ನಾಳೆ (ಡಿ. 25) ಬೆಳಗ್ಗೆ 12 ಗಂಟೆಗೆ ನೂತನವಾಗಿ ನಿರ್ಮಿಸಿರುವ `ಐ ಲವ್ ಡಿವಿಜಿ’ ಲೋಗೋ ಉದ್ಘಾಟನೆ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಂಭು ಎಸ್ ಉರೇಕೊಂಡಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಎಸ್. ಎ. ರವೀಂದ್ರನಾಥ್, ಮಹಾನಗರ ಪಾಲಿಕೆ ಸದಸ್ಯ ಬಿ.ಜಿ. ಅಜಯ್ ಕುಮಾರ್, ಗುತ್ತಿಗೆದಾರ ಉದಯ್ ಶಿವಕುಮಾರ್, ಸುರೇಶ್ ಎಸ್.ಟಿ ಭಾಗಿಯಾಗಲಿದ್ದಾರೆ. ಸಂಜೆ ಹಿನ್ನೆಲೆ ಗಾಯಕ ಅನಿರುದ್ಧ್ ಶಾಸ್ತ್ರಿ ಅವರಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top