Connect with us

Dvg Suddi-Kannada News

ದಾವಣಗೆರೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಸರಬರಾಜಿನ ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾರ್ಷಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಾವಣಗೆರೆ ನಗರಕ್ಕೆ ನೀರು ಪೂರೈಸುವ ರಾಜನಹಳ್ಳಿ ಪಂಪ್‍ಹೌಸ್‍ನಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ದಾವಣಗೆರೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ.

ನಗರದ ಎಲ್ಲಾ ಕಡೆಗಳಲ್ಲಿ ಸರದಿಯ ಪ್ರಕಾರ ನೀರು ಪೂರೈಸಲಾಗುತ್ತಿದ್ದು, ವಿದ್ಯುತ್ ಪೂರೈಕೆ ಸರಿ ಹೋಗುವವರೆಗೂ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top