ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಸ್ಥಾನಕ್ಕೆ ಜೂ.11 ರಂದು ಚುನಾವಣೆ ನಡೆಯಲಿದೆ.
ಮಧ್ಯಾಹ್ನ 12.30 ಕ್ಕೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ.