Connect with us

Dvg Suddi-Kannada News

ಕೊಮಾರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ

ಹರಿಹರ

ಕೊಮಾರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ

ಮಾರನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನಕ ದಾಸರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಹರಿಹರ ತಾಲೂಕಿನ ಎಪಿಎಂಸಿ ನಿರ್ದೇಶಕ  ಜಿ. ಮಂಜುನಾಥ ಪಟೇಲ್,  ಡಿ. ಹನುಮಂತಪ್ಪ, ಎಸ್. ಎಂ. ಮಂಜುನಾಥ, ಎಸ್ ಡಿಎಂಸಿ ಅಧ್ಯಕ್ಷರು,ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.  2019-20,ನೇ ಸಾಲಿನ ಸಾಕ್ಸ್ ಗಳನ್ನು  ಮಕ್ಕಳಿಗೆ ವಿತರಿಸಲಾಯಿತು.

Click to comment

Leave a Reply

Your email address will not be published. Required fields are marked *

More in ಹರಿಹರ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top