Connect with us

Dvgsuddi Kannada | online news portal | Kannada news online

ದಿನ ಭವಿಷ್ಯ

ಪ್ರಮುಖ ಸುದ್ದಿ

ದಿನ ಭವಿಷ್ಯ

ಶುಭ ಶುಕ್ರವಾರ-ಏಪ್ರಿಲ್-24,2020 ರಾಶಿ ಭವಿಷ್ಯ

ಸೂರ್ಯೋದಯ: 06:05, ಸೂರ್ಯಸ್ತ: 18:29
ಶಾರ್ವರಿ ನಾಮ ಸಂವತ್ಸರ
ವೈಶಾಖ ಮಾಸ ಉತ್ತರಾಯಣ
ತಿಥಿ: ಪಾಡ್ಯ – 10:00 ವರೆಗೆ
ನಕ್ಷತ್ರ: ಭರಣಿ – 18:39 ವರೆಗೆ

ಯೋಗ: ಆಯುಷ್ಮಾನ್ – 23:33 ವರೆಗೆ
ಕರಣ: ಬವ – 10:00 ವರೆಗೆ ಬಾಲವ – 22:58 ವರೆಗೆ

ರಾಹು ಕಾಲ: 10:30 – 12:00
ಯಮಗಂಡ: 15:00- 16:30
ಗುಳಿಕ ಕಾಲ: 07:30 – 09:00

ಅಮೃತಕಾಲ: 13:20 – 15:06
ಅಭಿಜಿತ್ ಮುಹುರ್ತ: 11:52 – 12:42

ಸರ್ವ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್
ಶ್ರೀ ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ,ಹವನಗಳಿಂದ ಸೂಕ್ತ ಪರಿಹಾರ.

ಮೇಷ ರಾಶಿ
ಜಮೀನ್ ಖರೀದಿಸುವ ಚಿಂತನೆ. ಮಕ್ಕಳ ಸಂತಾನದ ಸಮಸ್ಯೆ ಕಾಡಲಿದೆ.
ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ. ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ.
ಶ್ರೀಸೋಮಶೇಖರ್ B.Sc
Mob.9353488403

ವೃಷಭ ರಾಶಿ
ಲೇವಾದೇವಿಗಾರರಿಂದ ಕಿರಿಕಿರಿ, ಮನಸ್ತಾಪ. ಸರಕಾರಿ ಕಚೇರಿ ಕೆಲಸ ಕಾರ್ಯಗಳು ಪೆಂಡಿಂಗ್ ಆಗುತ್ತದೆ.
ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.
ಶ್ರೀಸೋಮಶೇಖರ್ B.Sc
Mob.9353488403

ಮಿಥುನ ರಾಶಿ
ತಾವು ಜನರಿಗೆ ಎಷ್ಟು ಒಳ್ಳೆಯದು ಬಯಸಿದರು ಮನಸ್ತಾಪ. ಹಣಕಾಸಿನಲ್ಲಿ ಪ್ರಗತಿ.
ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುತ್ತೀರಿ.
ಶ್ರೀಸೋಮಶೇಖರ್ B.Sc
Mob.9353488403

ಕರ್ಕಟಾಕ ರಾಶಿ
ಅತ್ತೆ ಸೊಸೆಯ ಮಧ್ಯೆ ಪದೇಪದೇ ಕಿರಿಕಿರಿ ಇರುವುದರಿಂದ ನಿಮಗೆ ಮನಸ್ತಾಪ. ಮನೆಯಲ್ಲಿ ಅಶಾಂತಿ.
ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗಲಿದೆ. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕಲಿದೆ.
ಶ್ರೀಸೋಮಶೇಖರ್ B.Sc
Mob.9353488403

ಸಿಂಹ ರಾಶಿ
ದೂರದ ಪ್ರಯಾಣ ಬೇಡವೇ ಬೇಡ. ಗಂಡ ಹೆಂಡಿರ ಮಧ್ಯೆ ಪದೇಪದೇ ಕಿರಿಕಿರಿ.
ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ನಿಯಂತ್ರಣದಲ್ಲಿಡಿ. ನಂಬಿಕಸ್ಥ ಜನಗಳಿಂದ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರವಿರಲಿ. ವಾಹನ ಸವಾರಿಯಲ್ಲಿ ಜಾಗ್ರತೆ ಅತ್ಯವಶ್ಯಕ. ಚಂಚಲ ಮನಸ್ಸಿನಿಂದ ಕೆಲಸಗಳಲ್ಲಿ ಪರಿಪಕ್ವತೆ ಕಾಣಸಿಗದು, ಆದಷ್ಟು ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಸಾಲದ ಬಾಧೆಯಿಂದ ಅವಮಾನಕರ ಪ್ರಸಂಗ ಎದುರಿಸಬೇಕಾದ ಸಾಧ್ಯತೆ ಇದೆ ಆದಷ್ಟು ಹಣಕಾಸಿನ ವಿಷಯದಲ್ಲಿ ಉಳಿತಾಯದ ಯೋಜನೆ ಮಾಡಿಕೊಳ್ಳಿ. ಅನವಶ್ಯಕ ಕೆಲಸಗಳಲ್ಲಿ ಕಾಲಹರಣ ಮಾಡುವುದು ಬೇಡ.
ಶ್ರೀಸೋಮಶೇಖರ್ B.Sc
Mob.9353488403

ಕನ್ಯಾ ರಾಶಿ
ನಿಮ್ಮ ಕೈಕೆಳಗಿನ ಕೆಲಸಗಾರರಿಂದ ಮನಸ್ತಾಪ.
ಆದಾಯದ ಮೂಲಗಳು ನಿರೀಕ್ಷಿತವಾಗಿ ಕೈ ಹಿಡಿಯುತ್ತದೆ. ಆತುರದ ವರ್ತನೆ ವಿಫಲ ಫಲಿತಾಂಶ ನೀಡಬಹುದು ಎಚ್ಚರವಿರಲಿ. ನಿರ್ದಿಷ್ಟ ಸಮಯದ ಪರಿಪಾಲನೆ ಬಹು ಅಗತ್ಯವಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ವ್ಯವಹಾರಗಳಲ್ಲಿ ಮಾಡುತ್ತೀರಿ. ಹೂಡಿಕೆಗಳಿಂದ ಲಾಭಾಂಶಗಳು ಹೆಚ್ಚಳವಾಗಲಿದೆ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡುವ ಸಾಧ್ಯತೆ ಕಂಡುಬರುತ್ತದೆ. ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ಸಹೋದರ ವರ್ಗದಿಂದ ವ್ಯಾಜ್ಯಗಳು ಉದ್ಭವವಾಗಬಹುದು.
ಶ್ರೀಸೋಮಶೇಖರ್ B.Sc
Mob.9353488403

ತುಲಾ ರಾಶಿ
ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ. ಕೃಷಿಕರು ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ.
ನಿಮ್ಮಲ್ಲಿ ತಾಳ್ಮೆ ಅತ್ಯವಶ್ಯಕ ಬೇಕಾಗಿದೆ. ಪತ್ನಿಯೊಡನೆ ಗೃಹ ಸಂಬಂಧಿತ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇದೆ.
ಶ್ರೀಸೋಮಶೇಖರ್ B.Sc
Mob.9353488403

ವೃಶ್ಚಿಕ ರಾಶಿ
ನಿವೇಶನ ಖರೀದಿ ಸುವ ಚಿಂತನೆ. ಪ್ರೇಮಿಗಳ ಗೋಳಾಟ.
ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ. ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ.
ಶ್ರೀಸೋಮಶೇಖರ್ B.Sc
Mob.9353488403

ಧನಸ್ಸು ರಾಶಿ
ಯಂತ್ರೋಪಕರಣಗಳ ಖರೀದಿ.
ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಶ್ರೀಸೋಮಶೇಖರ್ B.Sc
Mob.9353488403

ಮಕರ ರಾಶಿ
ಹಳಸಿಹೋದ ಸಂಬಂಧ ಮರುಸೃಷ್ಟಿ. ವಿಧವಾ ಮಗಳ ಮರುವಿವಾಹ ಚಿಂತನೆ.
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ.
ಶ್ರೀಸೋಮಶೇಖರ್ B.Sc
Mob.9353488403

ಕುಂಭ ರಾಶಿ
ಇಂದು ನಿಮ್ಮ ಮನೆಗೆ ಹೊಸ ಸದಸ್ಯ ಸೇರ್ಪಡೆಯಾಗಲಿದ್ದಾರೆ.
ಸ್ವಾಭಿಮಾನದ ವಿಚಾರಗಳನ್ನು ಅಳವಡಿಸಿಕೊಳ್ಳುವಿರಿ. ಆರ್ಥಿಕ ವ್ಯವಹಾರಗಳು ತ್ರಾಸದಾಯಕವಾಗಿ ಕಂಡುಬರುತ್ತದೆ. ಮೇಲ್ನೋಟಕ್ಕೆ ಎಲ್ಲವೂ ಸುಲಭ ಎನಿಸುವ ಯೋಜನೆಗಳು ಕಾಣಬಹುದು ಆದರೆ ಅಂತರಾಳದಲ್ಲಿ ಅದು ಕಷ್ಟಕರವಾಗಿರುತ್ತದೆ. ಆಧ್ಯಾತ್ಮದತ್ತ ನಿಮ್ಮ ವಿಚಾರಗಳು ಸಾಗಬಹುದಾದ ದಿನ.
ಶ್ರೀಸೋಮಶೇಖರ್ B.Sc
Mob.9353488403

ಮೀನ ರಾಶಿ
ಅರ್ಧಕ್ಕೆ ನಿಂತಿರುವ ಮನೆ ಇಂದು ಪತ್ನಿಯ ಸಹಾಯದಿಂದ ಸಂಪೂರ್ಣಗೊಳ್ಳಲಿದೆ. ಸೋದರಮಾವ ಮಾಡುವ ಧನ ಸಹಾಯ ಸಿಗಲಿದೆ.
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
Mob.9353488403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top