Connect with us

Dvgsuddi Kannada | online news portal | Kannada news online

ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ಡ್ರಗ್ಸ್ ಮಾಫಿಯಾ ಹಣ ಬಳಕೆ: ಎಚ್.ಡಿ ಕುಮಾರಸ್ವಾಮಿ

ರಾಜಕೀಯ

ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ಡ್ರಗ್ಸ್ ಮಾಫಿಯಾ ಹಣ ಬಳಕೆ: ಎಚ್.ಡಿ ಕುಮಾರಸ್ವಾಮಿ

ಡಿವಿಜಿ ಸುದ್ದಿ, ತುಮಕೂರು:ಡ್ರಗ್ಸ್ ಮಾಫಿಯಾ  ಹಣದಿಂದ ಬಿಜೆಪಿ , ಮೈತ್ರಿ ಸರ್ಕಾರವನ್ನು ಬೀಳಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದೆ. ಡ್ರಗ್ ಮಾಫಿಯಾ ಹಣವನ್ನು ಬಿಜೆಪಿ ಪಕ್ಷ ಮೈತ್ರಿ ಸರ್ಕಾರ ಬೀಳಿಸಲು ಬಳಿಸಿಕೊಂಡಿದೆ ಎಂದರು.

ಈ ವಿಚಾರವನ್ನು ಮಾಧ್ಯಮದಲ್ಲಿ  ಹೆಚ್ಚಿಗೆ ಚರ್ಚೆ ಆಗಬಾರದು. ಇದರಿಂದ ಎಳೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ. ನಾನು ಚಿತ್ರ ನಿರ್ಮಾಪಕನಾಗಿದ್ದ ಕಾಲದಲ್ಲಿ ಡ್ರಗ್ ಮಾಫಿಯಾ ಇರಲಿಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top