Connect with us

Dvgsuddi Kannada | online news portal | Kannada news online

ಡ್ರಗ್ಸ್ ಮಾಫಿಯಾ: ನಟಿ ರಾಗಿಣಿ 14 ದಿನ ನ್ಯಾಯಾಂಗ ಬಂಧಕ್ಕೆ  ಕೋರ್ಟ್ ಆದೇಶ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ: ನಟಿ ರಾಗಿಣಿ 14 ದಿನ ನ್ಯಾಯಾಂಗ ಬಂಧಕ್ಕೆ  ಕೋರ್ಟ್ ಆದೇಶ

ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ  ಪ್ರಕರಣದಲ್ಲಿ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ ನಟಿ ರಾಗಿಣಿ ವಿಚಾರಣ ಖೈದಿಯಾಗಿ ಹರಪ್ಪನ ಅಗ್ರಹಾರ ಶಿಫ್ಟ್ ಆಗಲಿದ್ದಾರೆ.  ಅವರ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆ ನಡೆಯಲಿದೆ.

ಕೆಲ ಹೊತ್ತಿನಲ್ಲಿ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಿದ್ದಾರೆ.  ಸೆ. 27 ವರೆಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ. ರಾಗಿಣಿ ಜೊತೆ  ಪ್ರಶಾಂತ್ ರಂಕ, ನಿಯಾಜ್ , ರಾಹುಲ್, ವಿರೇಮ್ ಖನ್ನಾ, ಲೂಮ್ ಪೆಪ್ಪರ್  14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top