ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಆರೋಪದಡಿ ಉದ್ಯಮಿ ವೈಭವ್ ಜೈನ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವೈಭವ್ ಜೈನ್ ಈಗಾಗಲೇ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಆತನಿಗೆ ಕೊರೊನಾ ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Vaibhav Jain, an accused in drug case registered at Cottonpete Police Station has been arrested: Sandeep Patil, Joint CP (Crime), Bengaluru. #Karnataka https://t.co/Dc59PElYfV
— ANI (@ANI) September 12, 2020
ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆ ವೈಭವ್ ಜೈನ್ ಸಂಪರ್ಕ ಹೊಂದಿದ್ದ, ಸೆಲೆಬ್ರೆಟಿಗಳು, ಉದ್ಯಮಿಗಳು, ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳಿಗೆ ಪಾರ್ಟಿ ಆಯೋಜಿಸುತ್ತಿದ್ದನು ಎಂದು ಸಿಸಿಬಿ ಮೂಲಗಳು ಮಾಹಿತಿ ನೀಡಿವೆ.



