Connect with us

Dvgsuddi Kannada | online news portal | Kannada news online

ರೈತರಿಗೆ ಗುಡ್ ನ್ಯೂಸ್ : ಸರ್ಕಾರಿ ಭೂಮಿ ಸಾಗುವಳಿ ಸಕ್ರಮಕ್ಕೆ ಸರ್ಕಾರ ಸುವರ್ಣಾವಕಾಶ

ಪ್ರಮುಖ ಸುದ್ದಿ

ರೈತರಿಗೆ ಗುಡ್ ನ್ಯೂಸ್ : ಸರ್ಕಾರಿ ಭೂಮಿ ಸಾಗುವಳಿ ಸಕ್ರಮಕ್ಕೆ ಸರ್ಕಾರ ಸುವರ್ಣಾವಕಾಶ

ಡಿವಿಜಿ ಸುದ್ದಿ, ಬೆಂಗಳೂರು: ಅನೇಕ ವರ್ಷಗಳಿಂದ ಸರ್ಕಾರಿ ಭೂಮಿ ಸಾಗುವಳಿ ಮಾಡಿಕೊಂಡು ಬಂದಿದ್ದ  ರೈತರಿಗೆ, ಸಕ್ರಮ ಮಾಡಿಕೊಳ್ಳಲು ಬಗರ್‌ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸುವುದಕ್ಕೆ ಮತ್ತೊಂದು ಅವಕಾಶ ನೀಡದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಅಕ್ರಮ ಭೂಮಿಯನ್ನು ಸಕ್ರಮ ಮಾಡಿಕೊಳ್ಳಲು ಭೂ ಸುಧಾರಣಾ ಕಾಯ್ದೆಯಡಿ ಈ ಹಿಂದೆ ಅರ್ಜಿ ಸಲ್ಲಿಸಿದ್ದ ಹಲವು ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಆದರೆ, ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಇದರಿಂದ‌ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ವಿವರಿಸಿದರು.

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಫಾರಅರ್ಜಿ ಸಲ್ಲಿಸುವ ಅವಧಿ ಮುಗಿದಿದೆ. ಅವಧಿ ವಿಸ್ತರಣೆಗೆ ರೈತರಿಂದ ಮನವಿ ಬಂದಿದೆ. ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಜಮೀನು ಹಾಗೂ ನಿವೇಶನ ನೊಂದಣಿ ಆರಂಭವಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆದಾಯ ಸಂಗ್ರಹ ಹೆಚ್ಚಳಗೊಂಡಿದೆ. ಸೋಮವಾರ 10 ಕೋಟಿ ಸಂಗ್ರಹ ಆಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top