Connect with us

Dvgsuddi Kannada | online news portal | Kannada news online

ಹಿರಿಯ ಕಲಾವಿದರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶಕ್ಕೆ ಮನವಿ

ಸಿನಿಮಾ

ಹಿರಿಯ ಕಲಾವಿದರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶಕ್ಕೆ ಮನವಿ

ಡಿವಿಜಿ ಸುದ್ದಿ, ಬೆಂಗಳೂರು: ಬೆಳ್ಳಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶ ನೀಡುವಂತೆ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಕಿರುತೆರೆಯ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ  ಕೊಟ್ಟಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳದಂತೆ ಷರತ್ತು ವಿಧಿಸಿದೆ. ಸೀರಿಯಲ್ ತಂಡ ಹಿರಿಯ ಕಲಾವಿದರನ್ನು ಬಿಟ್ಟು ಶೂಟಿಂಗ್ ಮಾಡುವುದರಲ್ಲಿ ನಿರತರಾಗಿದ್ದಾರೆ.ಹಿರಿಯ ಕಲಾವಿದರು ಶೂಟಿಂಗ್ ಇಲ್ಲದೇ, ಜೀವನಮಾರ್ಗ ಕಂಡುಕೊಳ್ಳುವುದು ಕಷ್ಟವಾಗಿದೆ. ಹೀಗಾಗಿ ಚಿತ್ರೀಕರಣಕ್ಕೆ ಅವಕಾಶ ನೀಡಬೇಖು ಎಂದು ಮನವಿ ಸಲಲ್ಲಿಸಿದರು.

ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಹಿರಿಯ ಕಲಾವಿದರಿಗೆ ಪ್ರತಿ ತಿಂಗಳು ಮಾಸಾಶನ ದೊರೆಯುತ್ತಿದೆ. ಕರ್ನಾಟಕದಲ್ಲೂ ಹಿರಿಯ ಕಲಾವಿದರಿಗೆ ಹಾಗೂ ತಂತ್ರಜ್ಞಾನರಿಗೆ ಮಾಸಾಶನ ದೊರೆಯುವಂತಾಗಬೇಕು ಎಂದು ಕೇಳಿಕೊಂಡರು.

ಈ ಸಂಬಂಧ ಹಿರಿಯ ಕಲಾವಿದರುಗಳಾದ ಲಕ್ಷ್ಮಿ ದೇವಮ್ಮ, ಡಿಂಗ್ರಿ ನಾಗಾರಾಜ್, ಬಿಎಲ್ ಮಂಜುಳಾ, ಗಣೇಶ್ ರಾವ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top