Connect with us

Dvgsuddi Kannada | online news portal | Kannada news online

ಆಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ: ಹೈ ಕೋರ್ಟ್ ಗೆ ಚುನಾವಣೆ ಆಯೋಗ ಮಾಹಿತಿ

ಪ್ರಮುಖ ಸುದ್ದಿ

ಆಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ: ಹೈ ಕೋರ್ಟ್ ಗೆ ಚುನಾವಣೆ ಆಯೋಗ ಮಾಹಿತಿ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಗೆ ಸಂಬಂಧ ಅಕ್ಟೋಬರ್ ಮೊದಲ ವಾರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಗೆ ತಿಳಿಸಿದೆ.

ಈ ಕುರಿತು ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ವೇಳೆ ಆಯೋಗ ಈ ಮಾಹಿತಿ ನೀಡಿದೆ. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಲಿಖಿತ ಹೇಳಿಕೆ ಸಲ್ಲಿಸಿದರು.

ಮೀಸಲಾತಿ ಅವಧಿಯನ್ನು 10 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರಿವಾಜ್ಞೆ ಪ್ರಕಾರ ಮೀಸಲಾತಿ ಮರು ನಿಗದಿಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಜುಲೈ 25ರೊಳಗೆ ಪೂರ್ಣಗೊಳಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗುವುದು. ಸೆಪ್ಟೆಂಬರ್ 10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ವಿವರಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top