Connect with us

Dvgsuddi Kannada | online news portal | Kannada news online

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಪುತ್ರನಿಂದ ಗೂಂಡಾಗಿರಿ

ಹರಪನಹಳ್ಳಿ

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಪುತ್ರನಿಂದ ಗೂಂಡಾಗಿರಿ

ಡಿವಿಜಿ ಸುದ್ದಿ, ಹರಪನಹಳ್ಳಿ:  ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್   ರೈತರ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ವರ್ತನೆ ತೋರಿದ್ದಾನೆ.

ತಾಲ್ಲೂಕಿನ ಕಂಚೀಕೆರಿ ಗ್ರಾಮದ ಮಾರ್ಗವಾಗಿ ಬಳ್ಳಾರಿಗೆ ಹೋಗುವ ರಸ್ತೆಯಲ್ಲಿ ಪಿ.ಟಿ.ಪರಮೇಶ್ವರ ನಾಯ್ಕ ಒಡೆತನದ ಸ್ಟೋನ್ ಕ್ರಷರ್ ಇದ್ದು, ಈ ಕ್ರಷರ್ ನಿಂದ ಉಂಟಾಗುವ ಬೆಳೆಹಾನಿ ಪ್ರಶ್ನಿಸಿದ ಮಹಿಳೆ ಮತ್ತು ಮಕ್ಕಳ ಮೇಲೆ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ ಪುತ್ರ, ಲಕ್ಷಿಪುರ ಗ್ರಾ. ಪಂ ಅಧ್ಯಕ್ಷ ಪಿ.ಟಿ.ಭರತ ಮತ್ತು ಬೆಂಬಲಿಗರಿಂದ ಹಲ್ಲೆ ನಡೆದಿದೆ.

ಗುರುವಾರ  ಮಧ್ಯಾಹ್ನ 2 ಗಂಟೆಗೆ ನಡೆದ ಘಟನೆ ನಡೆದಿದ್ದು,  ಗಾಯಾಳುಗಳು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top