Connect with us

Dvg Suddi-Kannada News

ಹರಪನಹಳ್ಳಿ: ಉಚ್ಚoಗಿದುರ್ಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಹರಪನಹಳ್ಳಿ

ಹರಪನಹಳ್ಳಿ: ಉಚ್ಚoಗಿದುರ್ಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಡಿವಿಜಿ ಸುದ್ದಿ , ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ನಾಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಗುತ್ತಿದೆ.

ಸತತ ಮೂರು ವರ್ಷಗಳಿಂದ ಅಕ್ಟೋಬರ್ 23 ಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಣೆ ಮಾಡಿಕೊಂಡು ಬಂದಿದ್ದು, ಪ್ರತಿ ವರ್ಷದಂತೆ ನಾಳೆ  ಬೆಳೆಗ್ಗೆ10 ಘಂಟೆಗೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಚೆನ್ನಮ್ಮನ ಫೋಟೋಗೆ ಪೂಜೆಯನ್ನು ಮಾಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.

ಈ ಜಯಂತಿಯಲ್ಲಿ ಗ್ರಾಮದ ಎಲ್ಲಾ ಸಮಾಜದ ಬಂಧುಗಳು, ಚುನಾಯಿತ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ  ಎಂದು ಪಂಚಮಸಾಲಿ ಸಮಾಜದ ಮುಖಂಡರು ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top